ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

360 ಡಿಗ್ರಿ ಪರಿಪೂರ್ಣ ವ್ಯಕ್ತಿತ್ವ ಹೊಂದಿದ್ದರೆ ಯಶಸ್ಸು: ಮೊಹಮ್ಮದ್‌ ಮುಜತೆಬಾ

Published 21 ಏಪ್ರಿಲ್ 2024, 15:20 IST
Last Updated 21 ಏಪ್ರಿಲ್ 2024, 15:20 IST
ಅಕ್ಷರ ಗಾತ್ರ

ಬೀದರ್‌ನ ಮೊಹಮ್ಮದ್‌ ಅಸೀಮ್‌ ಮುಜತೆಬಾ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 481ನೇ ರ‍್ಯಾಂಕ್‌ ಪಡೆದಿದ್ದಾರೆ. ಐದನೇ ಯತ್ನದಲ್ಲಿ ಅವರಿಗೆ ಯಶಸ್ಸು ಲಭಿಸಿದೆ. ಐಪಿಎಸ್‌ ಆಗಿ ಜನ ಸೇವೆ ಮಾಡುವ ಹುಮ್ಮಸ್ಸಿನಲ್ಲಿರುವ ಇವರು, ತಮ್ಮ ಅನುಭವ ಹಂಚಿಕೊಳ್ಳುವುದರ ಜೊತೆಗೆ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಮೂಲ್ಯ ಸಲಹೆಗಳನ್ನೂ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT