ಎಚ್.ಡಿ.ಕೋಟೆ: ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಪಟ್ಟಣದ ಟ್ರೂ ಶೆಫರ್ಡ್ ಪಬ್ಲಿಕ್ ಸ್ಕೂಲ್ ಶಾಲೆಗೆ ಶೇ 100 ಫಲಿತಾಂಶ ದೊರತಿದೆ.

ಒಟ್ಟು 20 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲಾ 20 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಮೊಹಮ್ಮದ್ ಸುಹಾನ್ ಶೇ 95.2, ಮೋಹನ್ ಶೇ 93.2 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಕರು ಮತ್ತು ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-38-13984414

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.