ಎಚ್.ಡಿ.ಕೋಟೆ: ‘ಆಧುನಿಕ ಅರ್ಥಶಾಸ್ತ್ರ ಆರಂಭವಾದದ್ದು ಆಡಂ ಸ್ಮಿತ್ ಅವರಿಂದ’ ಎಂದು ನಿವೃತ್ತ ಪ್ರಾಂಶುಪಾಲ ಪುಟ್ಟಶೆಟ್ಟಿ ತಿಳಿಸಿದರು.

ಪಟ್ಟಣದ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ನ ಪ್ರಥನ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸವನ್ನು ಉದ್ಘಾಟಿಸಿ ಮಾತನಾಡಿದರು.

ಆಡಂ ಸ್ಮಿತ್ ಬಳಕ ದೇಶ–ವಿದೇಶದ ಹಲವರು ಅರ್ಥಶಾಸ್ತ್ರಕ್ಕೆ ಕೊಡುಗೆ ನೀಡಿದ್ದಾರೆ ಎಂದರು.

ಭಾರತದ ಆರ್ಥಿಕತೆ ಪ್ರಪಂಚದ ನಾಲ್ಕನೇ ದೊಡ್ಡ ಆರ್ಥಿಕತೆಯಾಗಿದೆ. ದೇಶದ ಜಿಡಿಪಿ ಬೆಳವಣಿಗೆ ಇತರ ದೇಶಗಳಿಂತ ಉತ್ತಮವಾಗಿದೆ. ಅನಾದಿ ಕಾಲದಿಂದಲೂ ಹಲವು ಮಹನೀಯರು ಅರ್ಥಶಾಸ್ತ್ರಕ್ಕೆಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ವಿವಿಧ ವಿಭಾಗಗಳಲ್ಲಿ ಹೆಚ್ಚು ಅಂಕ ಗಳಿಸಿದ ಮತ್ತು ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಪ್ರಾಂಶುಪಾಲ ಜೆ.ಎನ್. ವೆಂಕಟೇಶ್, ಮಹಾರಾಜ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಚಂದ್ರೇಗೌಡ, ಉಪನ್ಯಾಸಕರಾದ ಕಲ್ಲೇಶ್ ಗೌಡ, ಚನ್ನಕೇಶವ, ಅಂಕನಾಯಕ, ಅವಿನಾ, ರವಿ, ರಾಮಚಂದ್ರ, ಮಹೇಂದ್ರ, ಮಹದೇವು, ಸಿದ್ದರಾಜು, ಮಂಜು, ಪ್ರಕಾಶ್ ನಾಯಕ್, ಚಿತ್ರ, ಸಂಗೀತಾಗೌಡ, ಚಂದನ, ಶಾಂಭವಿ, ಸಿದ್ದೇಗೌಡ, ದಿಲೀಪ್, ಸೋಮಶೇಖರ್, ಚಿಕ್ಕದೇವಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-38-131865610

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.