ಹೆಬ್ರಿ: ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ಎಸ್ಎಸ್, ರೋವರ್ಸ್– ರೇಂಜರ್ಸ್ ಘಟಕದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನ ಆಚರಿಸಲಾಯಿತು.

ಕನ್ನಡ ವಿಭಾಗ ಮುಖ್ಯಸ್ಥ, ಎನ್ಎಸ್ಎಸ್ ಅಧಿಕಾರಿ ದೇವರಾಜು ಕೆ. ಮಾತನಾಡಿ, ಶಿಕ್ಷಣ ಪಡೆದುಕೊಳ್ಳುವಲ್ಲಿ ಅಂಬೇಡ್ಕರ್ ಅವರು ಅನುಭವಿಸಿದ ನೋವು, ಆ ಕಾಲದ ಮಹಾರಾಜರು ನೀಡಿದ ವಿದ್ಯಾರ್ಥಿವೇತನ ಸದುಪಯೋಗಪಡಿಸಿಕೊಂಡ ಬಗ್ಗೆ ಉಪನ್ಯಾಸ ನೀಡಿದರು.

ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸಂಚಾಲಕ, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಮಂಜುನಾಥ ಆಚಾರಿ ‘ಶಿಕ್ಷಣ ಉದ್ಯೋಗಕ್ಕಾಗಿ ಮಾತ್ರವಲ್ಲ, ಅದು ಸಾಮಾಜಿಕ ಬದಲಾವಣೆಯ ಅಸ್ತ್ರ’ ವಿಷಯದ ಬಗ್ಗೆ ಮಾತನಾಡಿದರು. ಪ್ರಾಂಶುಪಾಲ ಕೆ.ಜಿ. ಸುಧಾಕರ್ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ, ಇತಿಹಾಸ ವಿಭಾಗ ಮುಖ್ಯಸ್ಥ ವಿಶ್ವೇಶ್ವರ ಎನ್. ಗಾಂವ್ಕರ್, ವಾಣಿಜ್ಯ ವಿಭಾಗದ ಅಕ್ಷತಾ, ಆಶಾ, ಅರ್ಥಶಾಸ್ತ್ರ ವಿಭಾಗದ ವಿದ್ಯಾ, ದೈಹಿಕ ಶಿಕ್ಷಣ ವಿಭಾಗದ ಸೌಮ್ಯಾ, ವಿದ್ಯಾರ್ಥಿ ಮುಖಂಡರು ಭಾಗವಹಿಸಿದ್ದರು.

ವಿದ್ಯಾರ್ಥಿನಿ ಕಾವ್ಯ ನಿರೂಪಿಸಿದರು. ಪ್ರತಿಮಾ ಸ್ವಾಗತಿಸಿದರು. ಶುಭಶ್ರೀ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-28-1759347288

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.