ಡಿಎಕ್ಸ್‌ಸಿ ಟೆಕ್ನಾಲಜಿಯ ಸಿಎಸ್‌ಆರ್ ಉಪಕ್ರಮವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ/ಕ್ರೀಡಾ ವೆಚ್ಚಗಳಿಗೆ ಸಹಾಯ ನೀಡಲಿದೆ.

ಅರ್ಹತೆ: ಸ್ಟೆಮ್-ಸಂಬಂಧಿತ ಕ್ಷೇತ್ರಗಳಲ್ಲಿ ಯಾವುದೇ ವರ್ಷದ ಪದವಿ ಅಭ್ಯಾಸ ಮಾಡುತ್ತಿರುವ ಮಹಿಳೆಯರು ಮತ್ತು ಲಿಂಗಪರಿವರ್ತಿತ ವಿದ್ಯಾರ್ಥಿಗಳು ಅರ್ಹರು. 13ರಿಂದ 25 ವರ್ಷ ವಯಸ್ಸಿನೊಳಗಿನ ಮತ್ತು ಕಳೆದ 2/3 ವರ್ಷಗಳಲ್ಲಿ ರಾಜ್ಯ/ ರಾಷ್ಟ್ರೀಯ / ಅಂತರರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ / ದೇಶವನ್ನು ಪ್ರತಿನಿಧಿಸಿರುವ ಮಹಿಳಾ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು.

ಪದವಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಹಿಂದಿನ ತರಗತಿ/ಸೆಮಿಸ್ಟರ್‌ನಲ್ಲಿ ಕನಿಷ್ಠ ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು.

ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ₹4,00,000ಕ್ಕಿಂತ ಕಡಿಮೆ ಅಥವಾ ಸಮನಾಗಿರಬೇಕು (ಕ್ರೀಡಾಪಟುಗಳಿಗೆ ₹5,00,000)

ಆರ್ಥಿಕ ಸಹಾಯ: ಸ್ಟೆಮ್‌ನಲ್ಲಿ ಪದವಿಗೆ - ₹50,000

ಕ್ರೀಡಾಪಟುಗಳಿಗೆ - ₹1,25,000

ಅರ್ಜಿ ಸಲ್ಲಿಸಲು ಕೊನೆ ದಿನ: 06-10-2024

ಅರ್ಜಿ ಸಲ್ಲಿಸುವ ವಿಧಾನ: ಆನ್‌ಲೈನಲ್ಲಿ ಅರ್ಜಿ ಹಾಕಿ.

ಹೆಚ್ಚಿನ ಮಾಹಿತಿಗೆ: Short Url: www.b4s.in/praja/DXCS4

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.