ಹಿರಿಯೂರು: ಕಳೆದ ವರ್ಷದಂತೆ ಈ ಬಾರಿಯೂ 30 ದಿನ ಬೇಸಿಗೆ ರಜೆ ನೀಡುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

2026 ಮಾರ್ಚ್ 26 ರಂದು ಹೊರಡಿಸಿರುವ ಆದೇಶದಲ್ಲಿ 40 ದಿನಗಳ ಬೇಸಿಗೆ ರಜೆ ಎಂದು ಪ್ರಕಟಿಸಿದೆ. ಆದರೆ ಏ.16ರಿಂದ 30ರವರೆಗೆ ಮಾತ್ರ ಬೇಸಿಗೆ ರಜೆ, ಉಳಿದಂತೆ 10 ದಿನಗಳ ನೋಂದಣಿ ಅಭಿಯಾನ ಮತ್ತು ಉಳಿದ ದಿನಗಳಲ್ಲಿ ಅಂಗನವಾಡಿ ಕೇಂದ್ರ ತೆರೆದಿರಬೇಕು ಎಂದು ಉಲ್ಲೇಖಿಸಲಾಗಿದೆ. ಇದು ಕಾರ್ಯಕರ್ತರಿಗೆ ನೋವುಂಟು ಮಾಡಿದೆ ಎಂದು ಪದಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

ಸಂಘದ ಅಧ್ಯಕ್ಷೆ ಬಿ.ಪಿ. ನಿರ್ಮಲಾ, ಗೌರವಾಧ್ಯಕ್ಷೆ ಅನುಸೂಯಮ್ಮ, ಉಪಾಧ್ಯಕ್ಷೆ ಜಯಮ್ಮ, ಪ್ರಧಾನ ಕಾರ್ಯದರ್ಶಿ ಕ್ರೀಷ್ಟಿ ಜಾನೇಟಾ, ಖಜಾಂಚಿ ಎಸ್. ಕವಿತಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-44-441104601

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.