ಹಿರಿಯೂರು: ಜಿಲ್ಲೆಯಲ್ಲಿ 2025– 26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದಿರುವ ಕುಂಚಿಟಿಗ ಜನಾಂಗದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲ್ಲೂಕು ಕುಂಚಿಟಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮೈಸೂರು ಶಿವಣ್ಣ ಹೇಳಿದ್ದಾರೆ.

ಅಂಕಪಟ್ಟಿ, ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ ಹಾಗೂ ಎರಡು ಭಾವಚಿತ್ರಗಳೊಂದಿಗೆ ಮೇ 12ರ ಒಳಗೆ ನಗರದ ಹುಳಿಯಾರು ರಸ್ತೆಯಿಂದ ಶ್ರೀಶೈಲ ಚಿತ್ರಮಂದಿರದ ಕಡೆಗೆ ಹೋಗುವ ರಸ್ತೆಯಲ್ಲಿರುವ ರೇಣುಕಾ ಆಪ್ಟಿಕಲ್ಸ್ ಅಂಗಡಿಯಲ್ಲಿ ಅರ್ಜಿಗಳನ್ನು ಕೊಡಬೇಕು. ಹೆಚ್ಚಿನ ಮಾಹಿತಿಗೆ ಮೊ. 98802 60161 ಸಂಖ್ಯೆಗೆ ಸಂಪರ್ಕಿಸಲು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-44-846396753

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.