ಹೊಳೆನರಸೀಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ಸೋಷಿಯಲ್ ಕ್ಲಬ್ ಸಭಾಂಗಣದಲ್ಲಿ ಏ.5ರಿಂದ 10ರವರೆಗೆ 6 ರಿಂದ 10 ವರ್ಷದೊಳಗಿನ ಬಾಲಕ, ಬಾಲಕಿಯರಿಗೆ ಉಚಿತ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಒಳಾಂಗಣ, ಗ್ರಾಮೀಣ ಕ್ರೀಡೆಗಳು, ನೃತ್ಯ ಹಾಗೂ ಸಂಗೀತ, ನೆನಪಿನ ಶಕ್ತಿಯ ಆಟಗಳು, ಚಿತ್ರಬಿಡಿಸುವ ಬಣ್ಣ ಹಚ್ಚುವ ಕಲೆ ವೇದಿಕ್ ಗಣಿತ ಸೇರಿದಂತೆ ಹಲವು ಪಠ್ಯೇತರಚಟುವಟಿಕೆಗಳನ್ನು ಕಲಿಸಲಾಗುವುದು. ಶಿಬಿರ ಬೆಳಿಗ್ಗೆ 9ರಿಂದ 1 ಗಂಟೆವರೆಗೆ ನಡೆಯಲಿದ್ದು, ಆಸಕ್ತರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಾಲ್ಲೂಕು ಕಾರ್ಯದರ್ಶಿ ಆರ್. ಕುಮುದಾ ಮೊಬೈಲ್ ಸಂಖ್ಯೆ 9141212157 ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-36-247471890

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.