ಚನ್ನಪಟ್ಟಣ: ಹೊಂಗನೂರು ಗ್ರಾಮದ ಶ್ರೀಮತಿ ಚೆನ್ನಮ್ಮ ಮಂಚೇಗೌಡ ಕರ್ನಾಟಕ ಪಬ್ಲಿಕ್ ಶಾಲೆಯು ಶೇ96.33 ಫಲಿತಾಂಶ ದಾಖಲಿಸಿದೆ. ಶಾಲೆಯಲ್ಲಿ 109 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 105 ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 7 ಮಂದಿ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 38 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 21 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ, 39 ವಿದ್ಯಾರ್ಥಿಗಳು ಸಾಮಾನ್ಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿನಿ ಎಂ.ಸಿ. ಮೋನಿಕಾ 596 (ಶೇ95.56) ಅಂಕಗಳನ್ನು ಪಡೆದು ಶಾಲೆಗೆ ಪ್ರಥಮಸ್ಥಾನ ಪಡೆದಿದ್ದಾರೆ ಎಂದು ಮುಖ್ಯಶಿಕ್ಷಕಿ ಬಾಲ ಸರಸ್ವತಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-14-1447243248

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.