ಹೊನ್ನಾವರ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮೂಲಕ ದಲಿತರ ಬದುಕಿನ ಬದಲಾವಣೆಗೆ ಮುನ್ನುಡಿ ಬರೆದರು. ಅಸ್ಪೃಶ್ಯತೆ ಪ್ರಜ್ಞೆ ಸಮಾಜದಲ್ಲಿ ಇನ್ನೂ ಜೀವಂತವಾಗಿದ್ದು, ಶಿಕ್ಷಣದಿಂದ ಮಾತ್ರ ಹೋಗಲಾಡಿಸಲು ಸಾಧ್ಯ’ ಎಂದು ಎಸ್ಡಿಎಂ ಕಾಲೇಜಿನ ಉಪನ್ಯಾಸಕ ವಿಶಾಲ ಎಸ್. ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಆಡಳಿತ, ತಾಲ್ಲೂಕು ಹಾಗೂ ಪಟ್ಟಣ ಪಂಚಾಯಿತಿ ವತಿಯಿಂದ ಮಂಗಳವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಹಶೀಲ್ದಾರ್ ಪ್ರವೀಣ ಕರಾಂಡೆ ಮಾತನಾಡಿದರು. ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಏಸು ಬೆಂಗಳೂರ, ನಿವೃತ್ತ ಪ್ರಾಧ್ಯಾಪಕ ಜಿ.ಪಿ. ಪಾಟಣಕರ, ಬಿಇಒ ಜಯಶ್ರೀ ನಾಯ್ಕ, ಸಿಡಿಪಿಒ ವಿನುತಾ ದೇಶಭಂಡಾರಿ, ಪಿಡಿಒ ಅಣ್ಣಪ್ಪ ಮುಕ್ರಿ, ಸಹನಾಬಾನು ಪಠಾಣ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-20-353709284

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.