ಹೊನ್ನಾವರ: ‘ಕಲಿಕೆಗೆ ಕೊನೆ ಇಲ್ಲ. ಜ್ಞಾನ ಹೆಚ್ಚಿಸಿಕೊಳ್ಳುವ ಹಸಿವಿದ್ದರೆ ವ್ಯಕ್ತಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ’ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ವಿದ್ಯಾಧರ ಜಲವಳ್ಳಿ ಹೇಳಿದರು.

ಎಂಪಿಇ ಸೊಸೈಟಿಯ ಎಸ್.ಡಿ.ಎಂ.ಪದವಿ ಕಾಲೇಜಿನಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಕುಮಟಾ ಕಮಲಾ ಬಾಳಿಗಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಜಿ.ಡಿ. ಭಟ್ಟ, ‘ನಿಯಮಿತ ದೈಹಿಕ ವ್ಯಾಯಾಮ ಶೈಕ್ಷಣಿಕ ಸಾಧನೆಗೆ ಪೂರಕ’ ಎಂದು ಹೇಳಿದರು.

ಎಂ.ಪಿ.ಇ. ಸೊಸೈಟಿ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ ಶಿವಾನಿ, ವಿದ್ಯಾರ್ಥಿ ಸೇರಿದಂತೆ ಪ್ರತಿಯೊಬ್ಬರೂ ಸಮಾಜಕ್ಕೆ ಉತ್ತರದಾಯಿಯಾಗಿ ಕಾರ್ಯನಿ ರ್ವಹಿಸುವ ಅಗತ್ಯವಿದೆ’ ಎಂದು ಹೇಳಿದರು.

ಎಸ್.ಬಿ.ಐ ಉಪಪ್ರಧಾನ ವ್ಯವಸ್ಥಾಪಕ ಚಂದ್ರಶೇಖರ ನಾಯ್ಕ, ಪ್ರಾಚಾರ್ಯ ಜಿ.ಎನ್.ಭಟ್ಟ ಮಾತನಾಡಿದರು.

ಪ್ರಾಧ್ಯಾಪಕ ಸುರೇಶ ಎಸ್. ಸ್ವಾಗತಿಸಿದರು.ಎಂ.ಜಿ.ಹೆಗಡೆ ವರದಿ ವಾಚಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಆರ್.ಕೆ.ಮೇಸ್ತ ಪರಿಚಯಿಸಿದರು. ಪ್ರಶಾಂತ ಹೆಗಡೆ, ಮಂಜುನಾಥ ಭಂಡಾರಿ, ಕೆ.ಆರ್.ಶ್ರೀಲತಾ ನಿರೂಪಿಸಿದರು.

ವಿದ್ಯಾರ್ಥಿ ಕಾರ್ಯದರ್ಶಿ ಕಾರ್ತಿಕ ಗೌಡ ವಂದಿಸಿದರು. ಕಾರ್ಯದರ್ಶಿ ಮನೋಜ, ವಿಶಾಲ ಹೆಗಡೆ, ವೆಂಕಟೇಶ ಭಟ್ ಇದ್ದರು.

ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ವಿದ್ಯಾರ್ಥಿ ಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-20-673114062

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.