ಹುಕ್ಕೇರಿ: ‘ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಬಹಳ ಮುಖ್ಯ. ನಂತರ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ ಉನ್ನತ ಹುದ್ದೆಗಳ ಸೇವೆಗೆ ಸೇರಬೇಕು. ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಪಾಶ್ಚಾಪುರದ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಹಿಡಕಲ್ ಡ್ಯಾಂನ ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಅಂತಿಮ ವರ್ಷದ ಬಿಎ ಹಾಗೂ ಬಿಕಾಂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಹುಕ್ಕೇರಿಯ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಎ.ಎನ್. ಬಾಗೇವಾಡಿ, ಸಂಸ್ಥಾಪಕ ಅಧ್ಯಕ್ಷ ಗುರಪ್ಪ ತಳವಾರ, ಸಂಸ್ಥೆಯ ಅಧ್ಯಕ್ಷ ಅನಿಲ್ ತಳವಾರ, ಮುಖಂಡರಾದ ಮಾರುತಿ ಕಲ್ಲೋಳಿ ಹಾಗೂ ಲಗಮಣ್ಣ ಮನಗುತ್ತಿ, ಉಪನ್ಯಾಸಕರಾದ ರಾಘವೇಂದ್ರ ಕುರಣಿ, ಎ.ಎ. ಸುಳೇಭಾವಿ ಮಾತನಾಡಿದರು.

ಪ್ರಾಚಾರ್ಯ ಎಂ.ಎಂ. ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಉಪನ್ಯಾಸಕ ಎ.ವೈ. ಸೋನಿಯಾಗೋಳ, ಎಂ.ಕೆ. ಹಮ್ಮನವರ, ಎಫ್.ಎನ್. ಸೈಯದ್, ಎ.ಎಚ್. ಸುಂಬಳಿ, ಸನಾ ಗೈಬಿ, ಮಧುರ ಚೌಗುಲಾ, ಶಿಲ್ಪಾ ವಡ್ಡರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-21-592610966

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.