ಹೂವಿನಹಡಗಲಿ: ‘ಮಕ್ಕಳಿಗೆ ಶಿಕ್ಷಣ, ಸಂಸ್ಕಾರ ನೀಡುವ ಜೊತೆಗೆ ಮಾನವೀಯ ಮೌಲ್ಯ ಬೆಳೆಸುವುದು ಅಗತ್ಯವಿದೆ’ ಎಂದು ಮಕ್ಕಳ ತಜ್ಞ ಡಾ.ಪಿ.ಎಂ. ಆನಂದಕುಮಾರ ಹೇಳಿದರು.

ತಾಲ್ಲೂಕಿನ ಹೊಳಗುಂದಿ ಗ್ರಾಮದ ಸಿದ್ದೇಶ್ವರ ದೇವಸ್ಥಾನದಲ್ಲಿ ಶನಿವಾರ ಪರಿವರ್ತನಾ ಸೇವಾ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ವೇಳೆ ಸಾಧಕ ವಿದ್ಯಾರ್ಥಿ ಹಾಗೂ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಕೂಡ್ಲಿಗಿಯ ಬಿ.ಬಿ. ಶಿವಾನಂದ, ಲೇಖಕ ಆರ್.ಬಿ.ಗುರುಬಸವರಾಜ ಮಾತನಾಡಿದರು. ಪ್ರಾಚಾರ್ಯ ಎ.ಎಂ.ಪಿ.ವೀರೇಶಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಪದಾಧಿಕಾರಿಗಳಾದ ಕರಿಬಸಪ್ಪ, ಲೋಕೇಶ, ನವೀನಕುಮಾರ, ಕೊಟ್ರೇಶ ಹಾವನೂರು, ರಾಜು ಪಾಟೀಲ್, ಸಂಗಪ್ಪ ಹಾವನೂರು, ಬಿ.ಕೊಟ್ರೇಶ, ಹನುಮಂತಪ್ಪ, ಯೋಗೀಶ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-25-189974719

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.