ಹೊರ್ತಿ: ಸಮೀಪದ ಜಿಗಜೀವಣಿ ಗ್ರಾಮದ ಶ್ರೀ ಸತ್ಯ ಸದ್ಗುರು ಕೌದೇಶ್ವರ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸತ್ಯಪ್ಪ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ದಾಖಲಾತಿ ಆಂದೋಲನಕ್ಕೆ ಶಾಲಾ ಸಮಿತಿ ಅಧ್ಯಕ್ಷ ಶಂಕ್ರೆಪ್ಪ ಕುಂಬಾರ ಚಾಲನೆ ನೀಡಿದರು.

ಶಾಲಾ ಸೇವಾ ಸಮಿತಿ ಕಾರ್ಯದರ್ಶಿ ಮಧುಕರ ಲಾಡ್ ಮಾತನಾಡಿ, ‘ಈ ಶಾಲೆಯಲ್ಲಿ ನವೋದಯ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಆದರ್ಶ ಶಾಲೆಗಳ ಪ್ರವೇಶ ಪರೀಕ್ಷೆಗೆ ತರಬೇತಿ ನೀಡಲು ಪ್ರಾರಂಭಿಸಲಾಗಿದೆ. ಪಾಲಕರು ಮಕ್ಕಳನ್ನು ಈ ಶಾಲೆಗೆ ಕಳಿಸಿ, ಪ್ರಯೋಜನ ಪೆಡಯಬೇಕು’ ಎಂದು ಮನವಿ ಮಾಡಿದರು.

ಕೃಷ್ಣಾಜಿ ಬಿರಾದಾರ, ಕೆಂಚಪ್ಪ ಬಳಗಾನೂರ, ಶ್ರೀಮಂತ ನಿಂಬೂಣಿ, ದೇವೇಂದ್ರ ಕುಂಬಾರ, ಅಮಸಿದ್ದ ಬಿರಾದಾರ, ಮುಖ್ಯ ಗುರು ಮಲ್ಲಿಕಾರ್ಜುನ ಎಸ್.ಬಿರಾದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-26-2045763976

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.