ಹೊಸಕೋಟೆ: 2025-26ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುನಲ್ಲಿ ಶೇ90ಕ್ಕಿಂತ ಹೆಚ್ಚು ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಆರ್ಜಿ ಸಲ್ಲಿಸಲು ಅಗತ್ಯ ಮಾಹಿತಿಯನ್ನು https://powermedia.info ವೆಬ್ಸೈಟ್ನಲ್ಲಿ ಪಡೆಯಬಹುದಾಗಿದೆ. ಕಡ್ಡಾಯವಾಗಿ ವಿದ್ಯಾರ್ಥಿಯ ತಂದೆ ಅಥವಾ ತಾಯಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಾಗಿದ್ಡು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಮೇ 25ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನೌಕರರ ಸಂಘದ ಕಚೇರಿ ದೂರವಾಣಿ ಸಂಖ್ಯೆ 080-22354783/84 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮುನಿಗಂಗಯ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-15-640857653

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.