ಹುಬ್ಬಳ್ಳಿ: ಇಲ್ಲಿನ ಬ್ರೈಟ್ ಬಿಜಿನೆಸ್ ಸ್ಕೂಲ್ನಲ್ಲಿ ಮೇ 8 ಮತ್ತು 9ರಂದು ಜಾಹೀರಾತು ಮತ್ತು ಮಾಧ್ಯಮ ಉತ್ಸವ ನಡೆಯಲಿದೆ. ಪದವಿ ವಿದ್ಯಾರ್ಥಿಗಳು ತಮ್ಮ ಕಲ್ಪನೆಗಳನ್ನು ಕಾರ್ಯರೂಪಕ್ಕೆ ತರಲು ಮತ್ತು ಪ್ರತಿಭೆ ಪ್ರದರ್ಶಿಸಲು ಅವಕಾಶ ಸಿಗಲಿದೆ.

‘ಸೃಜನಶೀಲತೆ, ತಂತ್ರಜ್ಞಾನ, ಸಂವಹನ ಕೌಶಲ, ತಂಡ ಸಹಕಾರ ಮತ್ತು ಪ್ರದರ್ಶನ ಸಾಮರ್ಥ್ಯಗಳನ್ನು ಪರೀಕ್ಷಿಸುವ ವಿಶೇಷ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ಇರಲಿವೆ’ ಎಂದು ಸ್ಕೂಲ್ನ ನಿರ್ದೇಶಕ ಪ್ರಸಾದ್ ರೂಡಗಿ ತಿಳಿಸಿದ್ದಾರೆ.

‘ಸಾಮಾನ್ಯ ಅಥವಾ ಗಮನಕ್ಕೆ ಬಾರದ ಉತ್ಪನ್ನಗಳನ್ನು ಹೊಸ ಮಾರುಕಟ್ಟೆ ತಂತ್ರಗಳು ಮತ್ತು ಸೃಜನಾತ್ಮಕ ಪ್ರಸ್ತುತಿಗಳ ಮೂಲಕ ಶಕ್ತಿಶಾಲಿ ಬ್ರಾಂಡ್ ಆಗಿ ರೂಪಿಸುವ ಸವಾಲು, ವಿಶ್ಲೇಷಣಾತ್ಮಕ ಚಿಂತನೆ, ತ್ವರಿತ ನಿರ್ಧಾರ ಸಾಮರ್ಥ್ಯ ಪ್ರದರ್ಶನಕ್ಕೆ ಅವಕಾಶ ನೀಡಲಾಗುವುದು’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-24-63241728

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.