ಹುಬ್ಬಳ್ಳಿ: ಅನಂತ ಪ್ರೇರಣಾ ಕೇಂದ್ರ ಹಾಗೂ ಸುನಿಧಿ ಕಲಾ ಸೌರಭ ಸಂಸ್ಥೆಯ ಸಹಯೋಗದಲ್ಲಿ ಆರರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗಾಗಿ ಏ.3ರಿಂದ 8ರವರೆಗೆ ‘ಸ್ಫೂರ್ತಿ’ ಮಕ್ಕಳ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ವಿಜಯನಗರದ ಕೆಂಪಣ್ಣವರ ಕಲ್ಯಾಣಮಂಟಪದ ಬಳಿಯ ಅನಂತ ಪೇರಣಾ ಕೇಂದ್ರದಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರಗೆ ಶಿಬಿರ ನಡೆಯಲಿದೆ.

ಶಿಬಿರದಲ್ಲಿ ಯೋಗ, ಓರೇಗಾಮಿ, ಚಿತ್ರಕಲೆ, ಸಂಗೀತ, ನೃತ್ಯ, ನಟನೆ ಬಗ್ಗೆ ತರಬೇತಿ ನೀಡಲಾಗುತ್ತದೆ. ಮೊದಲು ಬಂದ 30 ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ. ಮಾಹಿತಿಗೆ ಪರಶುರಾಮ ನರೇಂದ್ರ (99008 67394) ಅವರನ್ನು ಸಂಪರ್ಕಿಸಬಹುದು. ಉಚಿತ ಪ್ರವೇಶ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-24-1974969118

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.