ಹುಬ್ಬಳ್ಳಿ: ‘ಕನ್ನಡ ನಾಡು– ನುಡಿ ಶ್ರೀಮಂತವಾದುದ್ದು, ನಾಡಿಗೆ ಋಣಿಯಾಗಿರುವುದು ಕನ್ನಡಿಗರ ಕರ್ತವ್ಯ’ ಎಂದು ಪ್ರೊ.ಕೆ.ಎಸ್.ಕೌಜಲಗಿ ಹೇಳಿದರು.

ನಗರದ ಕೆಎಲ್ಇ ಸಂಸ್ಥೆಯ ಜೆಜಿ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಮಂಗಳವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ, ‘ಕನ್ನಡ ನಾಡು ನುಡಿ’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಾಚಾರ್ಯ ಪ್ರೊ.ಎಸ್.ಎಲ್.ಪಾಟೀಲ ಅವರು, ‘ನಮ್ಮೆಲ್ಲರ ಅನ್ನದ ಭಾಷೆ ಕನ್ನಡ. ನಾಡಿನ ಭಾಷೆಯನ್ನು ಪ್ರೀತಿಸಿ, ಗೌರವಿಸಬೇಕು’ ಎಂದರು.

ಪ್ರೊ.ಶೋಭಾ ಜಾಬೀನ ಅವರು ಗೀತ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರೊ.ನೇತ್ರಾವತಿ ಗಬ್ಬೂರ ಸ್ವಾಗತಿಸಿದರು. ಇದೇ ವೇಳೆ ಪ್ರೊ. ಎಸ್.ಎಲ್.ಪಾಟೀಲ್, ಪ್ರೊ. ಶೋಭಾ ಜಾಬೀನ, ನೇತ್ರಾವತಿ ಗಬ್ಬೂರ ಅವರನ್ನು ಗೌರವಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ, ಸಿದ್ದಮ್ಮ ಅಡವೆಣ್ಣವರ್, ಚನ್ನಬಸಪ್ಪ ಧಾರವಾಡಶೆಟ್ಟರ, ಪ್ರತಿಭಾ ಕೆ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-24-443543454

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.