ಹುಬ್ಬಳ್ಳಿ: ಕನ್ನಡ ಧ್ವನಿ ಟ್ರಸ್ಟ್ನ ‘ಕನ್ನಡ ಧ್ವನಿ ಸಂಭ್ರಮ–26’ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಕಥೆ, ಕವನ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಇಲ್ಲಿನ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಭವನದಲ್ಲಿ ಮೇ 24ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಬಹುಮಾನ ವಿಜೇತರು: ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ವಿದ್ಯಾಸಾಗರ ದಿಕ್ಷಿತ್, ಮಂಜುನಾಥ ಹೊಸ್ಮನೆ, ಎಸ್.ಎಲ್. ವರಲಕ್ಷ್ಮಿ ಹಾಗೂ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಜಮೀರ ರಿತ್ತಿ, ಲತಾ ಹೆಗಡೆ, ಎನ್.ಆರ್. ರೂಪಶ್ರೀ ಅವರು ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದಿದ್ದಾರೆ. ಸ್ಪರ್ಧೆಯಲ್ಲಿ ವಿವೇಕ ಹೆಗಡೆ, ಸುಷ್ಮಾ ಸವಸುದ್ದಿ, ಮಲ್ಲಿಕಾರ್ಜುನ ಶೆಲ್ಲಿಕೇರಿ ಸಮಾಧಾನಕರ ಬಹುಮಾನ ಗಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-23-1191300301

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.