ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಕಾಡಸಿದ್ಧೇಶ್ವರ ಕಲಾ ಕಾಲೇಜು ಹಾಗೂ ಎಚ್.ಎಸ್.ಕೋತಂಬ್ರಿ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ಕರ್ನಾಟಕ ವಿಶ್ವವಿದ್ಯಾಲಯದ 75ನೇ ಘಟಿಕೋತ್ಸವದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಿದ್ದು, ಸಮಾಜಶಾಸ್ತ್ರ ವಿಷಯದಲ್ಲಿ ಸ್ವಾತಿ ಸಿರಗೇರಿ ಮತ್ತು ಮನೋವಿಜ್ಞಾನ ವಿಷಯದಲ್ಲಿ ಸಾಕ್ಷಿ ಕೋಟಲಗಿ ಚಿನ್ನದ ಪದಕ ಪಡೆದಿದ್ದಾರೆ. ಜೊತೆಗೆ ವಿಶ್ವವಿದ್ಯಾಲಯ ಮಟ್ಟದಲ್ಲಿ 7ನೇ ರ್ಯಾಂಕ್ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ದಿವ್ಯಾ ಭಜಂತ್ರಿ 3ನೇ ಸ್ಥಾನ, ಸಾಕ್ಷಿ ಕೋಟಲಗಿ 7ನೇ ಸ್ಥಾನ ಹಾಗೂ ಅನುವಾ ಜಿತುರಿ 10ನೇ ಸ್ಥಾನ ಪಡೆದಿದ್ದಾರೆ. ಭೂಗೋಳಶಾಸ್ತ್ರ ವಿಷಯದಲ್ಲಿ ಅತ್ಯುನ್ನತ ಅಂಕಗಳನ್ನು ಪಡೆದ ವಿದ್ಯಾರ್ಥಿನಿ ಐಶ್ವರ್ಯ ಎಚ್. ಅವರಿಗೆ ಪ್ರತಿಷ್ಠಿತ ಡಿ.ಸಿ.ಪಾವಟೆ ವಿದ್ಯಾರ್ಥಿವೇತನ ಪ್ರದಾನ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-24-654078229

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.