ಹುಬ್ಬಳ್ಳಿ: ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕೈಗಾರಿಕೆ–ಶೈಕ್ಷಣಿಕ ಸಹಯೋಗವನ್ನು ಬಲಪಡಿಸುವ ಉದ್ದೇಶದಿಂದ ಕೆಎಲ್ಇ ತಾಂತ್ರಿಕ ವಿವಿ ಹಾಗೂ ಭಿಲಾಯ್ ಲಾಜಿಕ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಜೊತೆಗೆ ಪರಸ್ಪರ ಒಪ್ಪಂದ ಪತ್ರಕ್ಕೆ ಸಹಿ ಹಾಕಲಾಗಿದೆ.

ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಪ್ರೋ ಚಾನ್ಸಲರ್ ಅಶೋಕ ಎಸ್.ಶೆಟ್ಟರ್, ಕುಲಪತಿ ಪ್ರಕಾಶ್ ಜಿ.ತೆವರಿ, ಬಸವರಾಜ ಅನಾಮಿ, ಕುಲಸಚಿವರು ಹಾಗೂ ಕಾರ್ಯಕಾರಿ ಡೀನ್ ಪ್ರೊ.ಬಿ.ಎಲ್.ದೇಸಾಯಿ ಅವರ ಸಮ್ಮುಖದಲ್ಲಿ, ವಿಶ್ವವಿದ್ಯಾಲಯದ ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಒಪ್ಪಂದ ನಡೆಯಿತು.

ಭಿಲಾಯ್ ಲಾಜಿಕ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕ ನಿಶಾಂತ್ ಕುಮಾರ್ ಮಾತನಾಡಿದರು. ಸಿಇಒ ಹರೀಶ್ ಸಾಹು ಉಪನ್ಯಾಸ ನೀಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-1540281602

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.