ಹುಕ್ಕೇರಿ: ಡಾ. ಗಂಗಾಧರ ಆಂಗ್ಲ ಮಾಧ್ಯಮ ವಸತಿ ಶಾಲೆ ಶಿರಡಾಣ, ಶ್ರೀ ಮುರಘೇಂದ್ರ ಆಂಗ್ಲ ಮಾಧ್ಯಮ ವಸತಿ ಶಾಲೆ ಕುಪ್ಪಣವಾಡಿ, ನಾಯಕ ಸ್ಟುಡೆಂಟ್ ಫೆಡರೇಶನ್, ಗೋಕಾಕ, ಶಾಲೆಗಳಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ 15 ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆನ್ ಲೈನನಲ್ಲಿ ಅರ್ಜಿ ಹಾಕಬಹುದು, ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನವಾಗಿದೆ.

ವಿದ್ಯಾರ್ಥಿಯು ಬೆಳಗಾವಿ ಜಿಲ್ಲೆಯವರಾಗಿದ್ದು, ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ₹2.50 ಲಕ್ಷ ಮಿತಿಯೊಳಗಿರಬೇಕು. ವಿದ್ಯಾರ್ಥಿಯು 5ನೇ ತರಗತಿಯಲ್ಲಿ ತೇರ್ಗಡೆಯಾಗಿ ಶೇ 60 ಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಹುಕ್ಕೇರಿ ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-21-2060646328

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.