ಹುಳಿಯಾರು: ಹುಳಿಯಾರು –ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಪೋಷಕ, ಶಿಕ್ಷಕ ಸಭೆ ಮತ್ತು ತಾಯಂದಿರ ದಿನ ಆಚರಿಸಲಾಯಿತು.

ಪ್ರಾಂಶುಪಾಲ ಎಸ್.ಸಿ. ವೀರಣ್ಣ ಮಾತನಾಡಿ, ತಾಯಿಯು ಪ್ರೀತಿ, ತ್ಯಾಗ, ಮಮತೆಯ ಪ್ರತೀಕ. ಕುಟುಂಬದ ನಿರ್ವಹಣೆಯಲ್ಲಿ, ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾಳೆ. ಕಾಲೇಜಿನ ಶೈಕ್ಷಣಿಕ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪೋಷಕರ ಪ್ರೋತ್ಸಾಹ ಮುಖ್ಯ ಎಂದರು.

ತಾಯಂದಿರ ದಿನಾಚರಣೆ ಅಂಗವಾಗಿ ತಾಯಿಯ ಬಗ್ಗೆ ಚಿತ್ರಕಲೆ, ಕವನ ವಾಚನ, ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಪೋಷಕರ ಕಾರ್ಯ ಸಮಿತಿ ಅಧ್ಯಕ್ಷ ರಮೇಶ್ ಕುಮಾರ್, ಕಾರ್ಯದರ್ಶಿ ಗಿರಿಜಾ, ಸಂಚಾಲಕ ಎಸ್. ಧನಂಜಯ, ಐಕ್ಯೂಎಸಿ ಸಂಚಾಲಕಿ ಕೆ.ಬಿ.ಸರಸ್ವತಿ, ದೈಹಿಕ ಶಿಕ್ಷಣ ನಿರ್ದೇಶಕ ಯೋಗೇಶ್, ಮುಖ್ಯ ಶೈಕ್ಷಣಿಕ ಸಲಹೆಗಾರರಾದ ಸುಷ್ಮಾ ಎಲ್. ಬಿರಾದರ್, ಜಗದೀಶ್, ರಮೇಶ್, ರಶ್ಮಿ, ಮಾನಸ, ಸ್ವಾಮಿ, ಹನುಮಂತಪ್ಪ ಮೋಹನ್ ಕುಮಾರ್, ಕರಿ ಬಸವಯ್ಯ, ಲಾವಣ್ಯ, ನಾಗವೇಣಿ, ಕಾವ್ಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-17-1137408626

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.