ಹುನಗುಂದ: ಪ್ರಸ್ತುತ ಸಾಲಿಗೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಡಾ.ಬಿಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ನಂತರದ ಬಾಲಕರ/ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾದರೇ ಮೆಟ್ರಿಕ್ ನಂತರದ ವಸತಿ ನಿಲಯಗಳಿಗೆ ಜುಲೈ 31 ಕೊನೆಯ ದಿನ ಆಗಿರುತ್ತದೆ. ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಇತರೆ ಜಾತಿಯ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ

ವಿದ್ಯಾರ್ಥಿಗಳು ಇಲಾಖೆಯ https://swdhmis.karnataka. gov.in/ ಈ ವೆಬ್ಸೈಟ್ನ ಮೂಲಕ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಿ, ಅದರ ಪ್ರತಿಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ದ್ವಿ ಪ್ರತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಎಚ್.ಕಟ್ಟಿಮನಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಮೊ– 9480843060 ಹಾಗೂ ಕಚೇರಿ ದೂ–:08351-260583 02 ಸಂಪರ್ಕಿಸಬಹುದಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-19-1607074436

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.