ಹುನಗುಂದ: ನಗರದ ವಿ.ಎಂ.ಎಸ್.ಆರ್.ವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಒಕ್ಕೂಟದ ಸಮಾರೋಪ ಸಮಾರಂಭವು ಏ. 18 ರಂದು ಮಧ್ಯಾಹ್ನ 3.30ಗಂಟೆಗೆ ಜರಗುಲಿದೆ.

ಅಂದು ನಡೆಯುವ ಕಾರ್ಯಕ್ರಮದಲ್ಲಿ ಇಳಕಲ್ನ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದಾರೆ. ರಂಗನಟ ಹಾಗೂ ನಿರ್ದೇಶಕ ಶಶಿಧರ ನರೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಸಂಘದ ಗೌರವ ಕಾರ್ಯದರ್ಶಿ ಡಾ.ಮಹಾಂತೇಶ ಕಡಪಟ್ಟಿ ಉಪಸ್ಥಿತರಿವರು ಎಂದು ಒಕ್ಕೂಟದ ಕಾರ್ಯಾಧ್ಯಕ್ಷ ಭೀಮಾಶಂಕರ ಹಲಸಂಗಿ ಹಾಗೂ ಪ್ರಾಚಾರ್ಯ ಎಸ್.ಆರ್ ಗೋಲಗೊಂಡ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-19-930459415

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.