ಹೂವಿನಹಡಗಲಿ: ‘ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ, ಬದುಕಿನ ಮೌಲ್ಯ ಕಲಿಸುತ್ತದೆ’ ಎಂದು ಜಿಬಿಆರ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಸಿ. ಮೋಹನರೆಡ್ಡಿ ಹೇಳಿದರು.

ಪಟ್ಟಣದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಬಿಆರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಸೇವಾ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಾಚಾರ್ಯ ಎಸ್.ಎಸ್.ಪಾಟೀಲ ಮಾತನಾಡಿ, ‘ವಿದ್ಯಾರ್ಥಿಗಳು ಕುಟುಂಬ, ಸಮಾಜ ಹಾಗೂ ದೇಶಕ್ಕೆ ಸೇವೆ ಸಲ್ಲಿಸಬೇಕು’ ಎಂದು ಹೇಳಿದರು.

ಉಪನ್ಯಾಸಕ ವೈ. ಚಂದ್ರಬಾಬು, ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಕೆ.ಎಂ. ಉದಾಸಿ, ಎಂ. ಮಲ್ಲಿಕಾರ್ಜುನ, ಶಿಬಿರಾಧಿಕಾರಿಗಳಾದ ಕೆ. ಮಾಬು ಸಾಬ್, ಶರಣಪ್ಪ, ಪ್ರಿಯಾಂಕ, ದೈಹಿಕ ಶಿಕ್ಷಣ ನಿರ್ದೇಶಕ ಬಡೇಸಾಬನಾಯಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-25-762246341

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.