ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಇಂದು

Last Updated 17 ಜುಲೈ 2022, 2:29 IST
ಅಕ್ಷರ ಗಾತ್ರ

ನವದೆಹಲಿ: ಐಸಿಎಸ್ಇ 10ನೇ ತರಗತಿ ಪರೀಕ್ಷೆಯ ಫಲಿತಾಂಶವು ಭಾನುವಾರ (ಜು.17) ಸಂಜೆ 5ಕ್ಕೆ ಪ್ರಕಟವಾಗಲಿದೆ. ಮೊದಲ ಮತ್ತು ಎರಡನೇ ಸೆಮಿಸ್ಟರ್‌ ಫಲಿತಾಂಶವನ್ನು ಸಮಾನವಾಗಿ ಪರಿಗಣಿಸಿ ಅಂತಿಮ ಫಲಿತಾಂಶವನ್ನು ನೀಡಲಾಗುತ್ತದೆ ಎಂದು ಸಿಐಎಸ್‌ಸಿಇ ಕಾರ್ಯದರ್ಶಿ ಗೆರ್ರಿ ಆರಥೂನ್‌ ತಿಳಿಸಿದ್ದಾರೆ. ಸಿಐಎಸ್‌ಸಿಇಯ CAREERS ಪೋರ್ಟಲ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT