ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಡಿಬಿಐ ಬ್ಯಾಂಕ್‌ ನೇಮಕಾತಿ: ಅಡ್ಮಿಟ್‌ ಕಾರ್ಡ್‌ಗಳ ಬಿಡುಗಡೆ

Last Updated 29 ಆಗಸ್ಟ್ 2021, 8:44 IST
ಅಕ್ಷರ ಗಾತ್ರ

ನವದೆಹಲಿ: ಐಡಿಬಿಐ ಬ್ಯಾಂಕ್‌2021ರಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಯ ಅಡ್ಮಿಟ್‌ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ.

ಸೆಪ್ಟೆಂಬರ್‌ 5ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಡ್ಮಿಟ್‌ ಕಾರ್ಡ್‌ಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಈ ವೆಬ್‌ ಸೈಟ್‌ಗೆ ಲಾಗಿನ್‌ ಆಗಿ ಮಾಹಿತಿ ಪಡೆಯ ಬಹುದಾಗಿದೆ. www.ibpsonline.ibps.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT