ಐಡಿಆರ್ಬಿಟಿ ಯೋಜನೆ

ಐಡಿಆರ್ಬಿಟಿ ಸಂಸ್ಥೆಯ ಈ ಯೋಜನೆ, ತಂತ್ರಜ್ಞಾನ ಕೇತ್ರದಲ್ಲಿ ಪ್ರಾಜೆಕ್ಟ್ಗಳನ್ನು ಮಾಡಬಯಸುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಅವಕಾಶ ಒದಗಿಸಿಕೊಡುತ್ತದೆ. ಐಟಿ ಮತ್ತು ಸಂಬಂಧಿತ ವಿಭಾಗಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲಿರುವವರು ಅರ್ಜಿ ಸಲ್ಲಿಸಬಹುದು.

ಆರ್ಥಿಕ ನೆರವು: ₹ 14,000 ಮಾಸಿಕ ಸ್ಟೈಪೆಂಡ್

ಅರ್ಜಿ ಸಲ್ಲಿಸಲು ಕೊನೇ ದಿನ: 15-04-2026
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್

ಮಾಹಿತಿಗೆ: Short Url: www.b4s.in/praja/IDSI2

ವಿವೊ ಕನ್ಯಾಜ್ಞಾನ

ವಿವೊ ಸಂಸ್ಥೆಯ ಈ ಉಪಕ್ರಮವು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರು ಸ್ಟೆಮ್ ವಿಷಯಗಳಲ್ಲಿ ಪದವಿ ಪಡೆಯಲು ಅವಕಾಶ ಮಾಡಿಕೊಡುತ್ತದೆ.

ಅರ್ಹತೆ: ಬಿ.ಟೆಕ್/ಬಿ.ಇ., ಬಿ.ಎಸ್ಸಿ., ಬಿ.ಸಿ.ಎ. ಮುಂತಾದ ವಿಷಯಗಳನ್ನು ಒಳಗೊಂಡ ಪ್ರಥಮ ಅಥವಾ ದ್ವಿತೀಯ ವರ್ಷದ ಪದವಿ ಓದುತ್ತಿರಬೇಕು. ಎನ್ಐಆರ್ಎಫ್ ಶ್ರೇಣಿ ಕಾಲೇಜಿನ ವಿದ್ಯಾರ್ಥಿನಿಯ ರಾಗಿರಬೇಕು. ಸರ್ಕಾರಿ ಕಾಲೇಜಿಗೆ ಆದ್ಯತೆ.

ಪೋಷಕರ ಆದಾಯ ಎಲ್ಲ ಮೂಲಗಳಿಂದ ವಾರ್ಷಿಕ ₹ 5 ಲಕ್ಷ ಮೀರಿರಬಾರದು. ಅರ್ಜಿದಾರರು ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಹಾಗೂ ಇತ್ತೀಚಿನ ಶೈಕ್ಷಣಿಕ ವರ್ಷ ಅಥವಾ ಸೆಮಿಸ್ಟರ್ನಲ್ಲಿ ಕನಿಷ್ಠ ಶೇ 70ರಷ್ಟು ಅಂಕಗಳನ್ನು ಪಡೆದಿರಬೇಕು.

ಆರ್ಥಿಕ ನೆರವು: ಮೂರು ವರ್ಷಗಳ ಅವಧಿಗೆ ವರ್ಷಕ್ಕೆ ₹ 60,000 ನಿಶ್ಚಿತ ವಿದ್ಯಾರ್ಥಿವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೇ ದಿನ:15-04-2026
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಹೆಚ್ಚಿನ ಮಾಹಿತಿಗೆ: Short Url: www.b4s.in/praja/VKGSP1

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.