ಲೋಕಾಪುರ: ಭಾರತೀಯ ಅರಣ್ಯ ಸೇವೆಯ (ಐಎಫ್ಎಸ್) 2025 ನೇ ಸಾಲಿನ ಪರೀಕ್ಷೆಯಲ್ಲಿ ಪಟ್ಟಣದ ಸಂಜಯ ಬಗಲಿ ಅವರು 114ನೇ ರ್ಯಾಂಕ್ ಪಡೆದಿದ್ದಾರೆ.

ಇವರು ನಿವೃತ್ತ ಪ್ರಾಚಾರ್ಯ ಶಿವಾನಂದ ಬಗಲಿ ಮತ್ತು ಲಲಿತಾ ಅವರ ದ್ವಿತೀಯ ಪುತ್ರ. ಪ್ರಾಥಮಿಕ ವಿದ್ಯಾಭ್ಯಾಸ ಜಮಖಂಡಿಯ ಖಾಸಗಿ ಶಾಲೆಯಲ್ಲಿ, ಯಲ್ಲಟ್ಟಿಯಲ್ಲಿ ಪಿಯುಸಿ, ವಿಜಯಪುರದ ಕೃಷಿ ಮಹಾವಿದ್ಯಾಲಯದಲ್ಲಿ ಬಿಎಸ್ಸಿ (ಕೃಷಿ) ಓದಿದ್ದಾರೆ. ನಂತರ ಛತ್ತಿಸಘಡ ರಾಜ್ಯದ ರಾಯಪುರ ವಿಶ್ವವಿದ್ಯಾಲಯದಲ್ಲಿ ಎಂ.ಎಸ್.ಸಿ (ಕೃಷಿ) ಪದವಿ ಪಡೆದಿದ್ದಾರೆ. ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಿ 2023ರಲ್ಲಿ ಪ್ರಥಮ ಬಾರಿಗೆ ಮುಖ್ಯ ಪರೀಕ್ಷೆ ಬರೆದಿದ್ದರು. 2025ರ ಸಾಲಿನ ಪರೀಕ್ಷೆಯಲ್ಲಿ ಭಾರತೀಯ ಅರಣ್ಯ ಸೇವೆಗೆ ಆಯ್ಕೆಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-19-81427135

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.