ವಿಜಯಪುರ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯದ ಪರೀಕ್ಷೆಗಳನ್ನು (ಒಡಿಎಲ್ ಮತ್ತು ಆನ್ ಲೈನ್ ಮೋಡ್, ಟಿಇಇ ಜೂನ್ 2026) ಜೂನ್ 1ರಿಂದ ಜುಲೈ 21 ವರೆಗೆ ನಡೆಸಲಾಗುವುದು.

ವಿಜಯಪುರ ಪ್ರಾದೇಶಿಕ ಕೇಂದ್ರದ 5 ಇಗ್ನೋ ಪರೀಕ್ಷಾ ಕೇಂದ್ರಗಳಾದ ವಿಜಯಪುರ, ಧಾರವಾಡ, ಬೆಳಗಾವಿ, ಕಲಬುರಗಿ ಮತ್ತು ಸೋಲಾಪುರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ನೋಂದಾಯಿಸಿದ ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು https://ignou.samarth.edu.in/index.php/site/login ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08352-252006 ಇಮೇಲ್: rcbijapur@ignou.ac.in ಸಂಪರ್ಕಿಸಬಹುದಾಗಿದೆ ಎಂದು ಇಗ್ನೋ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಬಿ.ಎನ್.ದೇವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-26-5609544

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.