ಇಳಕಲ್: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಮಾದರಿ ಶಾಲೆಗೆ ತಹರೀನ್ ಚಿತ್ತಾಪೂರ ಶೇ 96.16 ಅಂಕ ಪಡೆದು ಪ್ರಥಮ, ಜಮೀನ್ ರಂಗನ್ ಪೇಟೆ ಶೇ 94.40 ಅಂಕ ಪಡೆದು ದ್ವಿತೀಯ ಹಾಗೂ ಮಹಮದ್ ಸಾದಿಕ್ ಮುದಗಲ್ ಹಾಗೂ ವಾಹಿದ್ ಅಹಮದ್ ಕೋಡಿಹಾಳ ತಲಾ ಶೇ 93 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ಸಫಾ ಬೋರಗಿ ಶೇ 87 ಅಂಕ ಪಡೆದು ನಾಲ್ಕನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಒಟ್ಟಾರೆ ಶಾಲೆಯ ಫಲಿತಾಂಶ 97.77ರಷ್ಟಾಗಿದೆ ಎಂದು ಮುಖ್ಯ ಶಿಕ್ಷಕ ಸಿದ್ಧನಗೌಡ ಮಾಚಾ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-19-1854751115

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.