ಇಂಡಿ: ‘ಪುಸ್ತಕಗಳು ಕೇವಲ ಕಾಗದದ ತುಣುಕುಗಳಲ್ಲ, ಅವು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವ ಅಸ್ತ್ರಗಳು’ ಎಂದು ನಿವೃತ್ತ ಶಿಕ್ಷಕ ಸುಧಾಕರಗೌಡ ಬಿರಾದಾರ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಈಚೆಗೆ ಏರ್ಪಡಿಸಿದ್ದ ಅಕ್ಷರ ಜಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ವಿಜಯಪುರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಏ.10 ರಿಂದ 14 ರವರೆಗೆ ಆಯೋಜಿಸಲಾಗಿರುವ 'ಬಸವ-ಬಾಬಾಸಾಹೇಬ್ ಅಂಬೇಡ್ಕರ್ ಪುಸ್ತಕ ಮೇಳ'ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ್, ಸಾಹಿತಿ ಕೃಷ್ಣಾಜಿ ಸಿಂದಗೀಕರ, ಸಾಹಿತಿ ಅನಿಲ್ ಹೊಸಮನಿ ಮಾತನಾಡಿದರು. ಸಭೆಯಲ್ಲಿ ಶಾಂತಿ ಸೇವಕ ಸಂಘದ ಅಧ್ಯಕ್ಷ ಅಯೂಬ್ ನಾಟಿಕಾರ, ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಚಿದಾನಂದ ಕಾಂಬಳೆ, ಸಾಮಾಜಿಕ ಕಾರ್ಯಕರ್ತರಾದ ಚನ್ನು ಕಟ್ಟಿಮನಿ, ಪ್ರಕಾಶ್ ಹೊಸಮನಿ, ನಾಗೇಶ್ ಶಿವಶರಣ ಹಾಗೂ ಜೆಡಿಎಸ್ ಕಾರ್ಯಕರ್ತ ಜಗನ್ನಾಥ ಇಂಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-26-2107553718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.