ಇಂಡಿ: ನಗರದ ಶಾಂತೇಶ್ವರ ವಿದ್ಯಾವರ್ಧಕ ಸಂಘದ ದಿವಂಗತ ಪ್ರಭಾಕರ ಬಗಲಿ (ಗೌರವ ಕರ್ಯದರ್ಶಿ) ಅವರ ಪ್ರಥಮ ಪುಣ್ಯ ಸ್ಮರಣೆಗಾಗಿ ಜೂನ್ 3ರಂದು ಬೆಳಿಗ್ಗೆ 10.30ಕ್ಕೆ ನಗರದ ಶ್ರೀ ಶಾಂತೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಜ್ಞಾನ ಪ್ರಭೆ ಎನ್ನುವ ಗ್ರಂಥ ಲೋಕಾರ್ಪಣೆಗೊಳ್ಳಲಿದೆ.

ಶ್ರೀಶೈಲದ ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಮತ್ತು ಕಾಶಿ ಪೀಠದ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ.

ಕಾಡಸಿದ್ಧೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶ್ರೀ, ಸಂಗನಬಸವ ಶ್ರೀ, ಅಭಿನವ ಪುಂಡಲಿಂಗ ಶ್ರೀ, ಅಭಿನವ ಮುರುಘೇಂದ್ರ ಶ್ರೀ, ಅಭಿನವ ರಾಚೋಟೇಶ್ವರ ಶ್ರೀ, ಜಗದೇವ ಮಲ್ಲಿಬೊಮ್ಮಯ್ಯ ಶ್ರೀ ಉಪಸ್ಥಿತರಿರುವರು. ಎಸ್ಎಸ್ವಿವಿ ಸಂಘದ ಅಧ್ಯಕ್ಷ ನೀಲಕಂಠಗೌಡ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸುವರು. ಶಾಸಕ ಬಸನಗೌಡ ಪಾಟೀಲ ಕೃತಿ ಲೋಕಾರ್ಪಣೆ ಮಾಡುವರು.

ಶಾಸಕರಾದ ವಿಠ್ಠಲ ಕಟಕದೋಂಡ, ಅಶೋಕ ಮನಗೂಳಿ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಬಸವೇಶ್ವರ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ದ್ರಾಕ್ಷಿ ರಸ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್.ರುದ್ರಗೌಡರು, ವಿಡಿಸಿಸಿ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ಪಾಟೀಲ, ಡಾ.ದೀಪಕ ದೋಶಿ, ಡಾ.ನಿತೀನ ಟಿಕಾರೆ, ಡಾ. ಆದರ್ಶ ಬಿ, ಬಸವರಾಜ ತಾಂಬೆ, ಜಗದೀಶ ಕ್ಷತ್ರಿ, ರವಿಗೌಡ ಪಾಟೀಲ, ಶಾಂತುಗೌಡ ಬಿರಾದಾರ, ರಾಜುಗೌಡ ಪಾಟೀಲ, ರಾಜು ಕುಕರ್ಣಿ, ಸಂದೇಶ ಗಲಗಲಿ ಪಾಲ್ಗೊಳ್ಳುವರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-26-1991556809

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.