ಕಂಪ್ಲಿ: ಇಲ್ಲಿನ ವಿನೂತನ ಮಹಿಳಾ ಪದವಿ ಮಹಾವಿದ್ಯಾಲಯ ವಿದ್ಯಾರ್ಥಿನಿ ಇಂದ್ರಜಾ ಅವರು 2025-26ನೇ ಸಾಲಿನ ಬಿ.ಎ ಅಂತಿಮ ವರ್ಷದ(ಅರ್ಥಶಾಸ್ತ್ರ) ಪರೀಕ್ಷೆಯಲ್ಲಿ ಶೇ 91.38 ಅಂಕ ಗಳಿಸುವ ಮೂಲಕ ಚಿನ್ನದ ಪದಕ ಪಡೆದಿದ್ದಾರೆ.

ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಜ್ಞಾನ ಶಕ್ತಿ ಕ್ಯಾಂಪಸ್ನಲ್ಲಿ ಮಂಗಳವಾರ ನಡೆದ ಘಟಿಕೋತ್ಸವದದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಚಿನ್ನದ ಪದಕ ಪ್ರದಾನ ಮಾಡಿದ್ದಾರೆ. ಕಾಲೇಜು ಪ್ರಾಚಾರ್ಯ ಮದ್ದಾನೆಪ್ಪ ಬಿಡನಾಳ ವಿದ್ಯಾರ್ಥಿನಿ ಸಾಧನೆಯನ್ನು ಶ್ಲಾಘಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-25-257691516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.