ವಿವರ: 9 ರಿಂದ 12ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಜೆಎಂ ಸೇಥಿಯಾ ಚಾರಿಟಬಲ್ ಟ್ರಸ್ಟ್ (ಎನ್‍ಜಿಓ) ನೀಡುವ ಅವಕಾಶವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳಲ್ಲಿ ಶಿಕ್ಷಣವನ್ನು ಮುಂದುವರಿಸಲು ನೆರವು ನೀಡುತ್ತದೆ.
ಅರ್ಹತೆ: 9 ರಿಂದ 12ನೇ ತರಗತಿ, ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಕೋರ್ಸ್‌ಗಳಿಗೆ ದಾಖಲಾಗಿರುವ ಅಭ್ಯರ್ಥಿಗಳಿಗೆ ಮುಕ್ತವಾಗಿದೆ. ಅರ್ಜಿದಾರರು ಆಯಾ ತರಗತಿ/ಕೋರ್ಸ್‌ಗೆ ನಿರ್ದಿಷ್ಟಪಡಿಸಲಾದ ಶೈಕ್ಷಣಿಕ ಅವಶ್ಯಕತೆಗಳನ್ನು ಪೂರೈಸಬೇಕು.
ಆರ್ಥಿಕ ಸಹಾಯ: ತಿಂಗಳಿಗೆ ₹ 1,000 ವರೆಗೆ
ಅರ್ಜಿ ಸಲ್ಲಿಸಲು ಕೊನೆ ದಿನ: 31-07-2023
ಅರ್ಜಿ ಸಲ್ಲಿಸುವ ವಿಧಾನ: ಆಫ್‌ಲೈನ್: ವಿಳಾಸ: ಜೆಎಂ ಸೇಥಿಯಾ ಚಾರಿಟೇಬಲ್ ಟ್ರಸ್ಟ್ 133, ಬಿಪ್ಲಬಿ ರಾಶ್ ಬಿಹಾರಿ ಬಸು ರಸ್ತೆ, 3 ನೇ ಮಹಡಿ, ಕೊಠಡಿ ಸಂಖ್ಯೆ. 15, ಕೋಲ್ಕತ್ತಾ - 700 001 ಅಥವಾ ಗಾಂಧಿ ಹೌಸ್, 5 ನೇ ಮಹಡಿ, 16, ಗಣೇಶ್ ಚಂದ್ರ ಅವೆನ್ಯೂ, ಕೋಲ್ಕತ್ತಾ-700 013,
ಇಮೇಲ್ ಐಡಿ - jms_trust @yahoo.co.in
ಹೆಚ್ಚಿನ ಮಾಹಿತಿಗೆ: Short Url:www.b4s.in/praja/JMSM5
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.