ಜಮಖಂಡಿ: ಮಾನವೀಯತೆ ಅಳವಡಿಸಿಕೊಂಡರೆ ಅದು ನಮ್ಮ ಜೀವನವನ್ನು ಉತ್ತುಂಗ ಸ್ಥಿತಿಯಲ್ಲಿ ತೆಗೆದುಕೊಂಡು ಹೋಗುತ್ತದೆ ಹಾಗೂ ಮಾನವೀಯತೆಯಿಂದ ಶಾಂತಿ ನೆಲೆಸುತ್ತದೆ ಎಂದು ಪ್ರಾಚಾರ್ಯ ಕೆ.ಜೆ. ಜೀರಗಾಳಿ ಹೇಳಿದರು.

ಬಿಎಲ್ಡಿಇ ಶಿಕ್ಷಣ ಮಹಾ ವಿದ್ಯಾಲಯದಲ್ಲಿ (ಬಿ.ಇಡಿ) ಶುಕ್ರವಾರ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಹ ಪ್ರಾಧ್ಯಾಪಕ ಪ್ರೊ.ಎಲ್.ಎಮ್ಮಾರ್ಕಪನಳ್ಳಿ ಅವರು ಡ್ ಕ್ರಾಸ್ ವಿಭಾಗದ ಅಡಿಯಲ್ಲಿ ಹಮ್ಮಿಕೊಳ್ಳುವಂತಹ ರಕ್ತದಾನ ಶಿಬಿರ ಹಾಗೂ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.

ಪ್ರಶಿಕ್ಷಣಾರ್ಥಿ ಪ್ರಸಾದ ಮಾಳಿ ಅನಿಸಿಕೆ ವ್ಯಕ್ತಪಡಿಸಿದರು. ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕುರಿತು ಪ್ರಶಿಕ್ಷಣಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ ಏರ್ಪಡಿಸಲಾಗಿತ್ತು.

ರೆಡ್ ಕ್ರಾಸ್ ವಿಭಾಗದ ಮುಖ್ಯಸ್ಥ ಪ್ರೊ.ಅಶ್ವಿನಿ ಅನಂತಪೂರ, ಪ್ರೊ.ವಿಶಾಲಾಕ್ಷಿ ಸಿದರೆಡ್ಡಿ ವೇದಿಕೆಯಲ್ಲಿದ್ದರು. ಮಧು ಮಠಪತಿ ಪ್ರಾರ್ಥನೆ, ಸುಶ್ಮಿತಾ ಮಂಟೂರು ಸ್ವಾಗತ ಮತ್ತು ಪುಷ್ಪಾಪಣೆ, ಅಲ್ಲಮಪ್ರಭು ವಾಜಂತ್ರಿ ಹಾಗೂ ಪಾರ್ವತಿ ಪೂಜಾರಿ ನಿರೂಪಣೆ, ಮಹನಂದಾ ತೇಲಿ ವಂದನಾರ್ಪಣೆ ಮಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-19-865132254

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.