ಮುದಗಲ್: ಸಮೀಪದ ಜನತಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಂಗಳೂರಿನ ಇಂಡಿಯಾ ಸುಧಾರ್ ಎಜುಕೇಶನ್ ಅಂಡ್ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 15 ದಿನಗಳ ಉಚಿತ ಮಕ್ಕಳ ಮನೋಲ್ಲಾಸ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಜರುಗಿತು.

ಸಮಾರಂಭ ಉದ್ಘಾಟಿಸಿದ ಲಿಂಗಸುಗೂರು ಶಿಕ್ಷಣ ಸಂಯೋಜಕ ಮಹಾಂತೇಶ ಬಳ್ಳೊಳ್ಳಿ, ‘ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗಾಗಿ 15 ದಿನಗಳ ಬೇಸಿಗೆ ಶಿಬಿರ ಆಯೋಜನೆ ಮಾಡಿದ್ದು, ಪ್ರತಿ ದಿನ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಕೌಶಲ, ಜ್ಞಾನ, ಹಾಗೂ ಅನುಭವಾತ್ಮಕ ಕಲಿಕೆಗಳನ್ನು ಇಲ್ಲಿ ಆಯೋಜಿಸಲಾಗಿದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಗನ್ನು ಹೊರ ತರಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ’ ಎಂದರು.

ಶಿಕ್ಷಕ ಮನೇಶ ಮಾತನಾಡಿದರು. ಬನ್ನಿಗೋಳ ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ ಹೂಗಾರ, ಶಾಲೆಯ ಮುಖ್ಯಶಿಕ್ಷಕ ಗುರುಬಸಪ್ಪ, ಶಿಕ್ಷಕರಾದ ರವಿಕುಮಾರ ಜ್ಯೋತಿ ಯರದಿಹಾಳ, ಹುಸೇನ್ ನದಾಫ್, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಹೇಮಾವತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-32-1298916115

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.