ಜೇವರ್ಗಿ: ಪಟ್ಟಣದ ಮಹಾಲಕ್ಷ್ಮೀ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನ ಆವರಣದಲ್ಲಿ ಮೇ 5ರಂದು ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಧಕರ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ.

ಬೆಳಗಾವಿ ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯರು, ಶಖಾಪುರ ತಪೋವನಮಠದ ಸಿದ್ದರಾಮ ಶಿವಾಚಾರ್ಯ, ಬ್ರಹ್ಮ ವಿದ್ಯಾಶ್ರಮದ ಸತ್ಯಾನಂದ ಮುತ್ಯಾ, ಶಹಾಪುರ ಸಿದ್ದಲಿಂಗೇಶ್ವರ ಬೆಟ್ಟದ ಗಂಗಾಧರೇಶ್ವರ ಸ್ವಾಮೀಜಿ ಸಾನ್ನಿದ್ಯ ವಹಿಸುವರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಬಸವರಾಜ ಪಾಟೀಲ ನರಿಬೋಳ ಸಮಾರಂಭ ಉದ್ಘಾಟಿಸುವರು. ಮುಖಂಡರಾದ ರಮೇಶ ಬಾಬು ವಕೀಲ, ಶಿವರಾಜ ಪಾಟೀಲ ರದ್ದೇವಾಡಗಿ, ರಾಜಶೇಖರ ಸೀರಿ, ತಹಶೀಲ್ದಾರ್ ಮಲ್ಲಣ್ಣ ಯಲಗೋಡ, ಶಿವಶರಣ ಹಳಿಮನಿ, ಈಶ್ವರ ಹಿಪ್ಪರಗಿ ಭಾಗವಹಿಸಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-31-701442186

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.