ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ (ಯುವಿಸಿಇ) ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಎಂ.ಟೆಕ್, ಎಂ.ಇ. ಪದವಿ ಪಡೆದಿರುವ ಅಭ್ಯರ್ಥಿಗಳುಇದೇ 8ರ ಒಳಗೆ ಅರ್ಜಿ ಸಲ್ಲಿಸಬಹುದು. ಪಿಎಚ್.ಡಿ ಹೊಂದಿರುವವರಿಗೆ ಆದ್ಯತೆ.