ಕಲಬುರಗಿ: ರಾಜ್ಯದ ಅಂಗೀಕೃತ ಶಿಕ್ಷಕರ ಸರ್ಕಾರಿ ತರಬೇತಿ ಸಂಸ್ಥೆಗಳಲ್ಲಿ ಡಿ.ಇಎಲ್.ಇಡಿ, ಡಿ.ಪಿ.ಎಸ್ಇ ಹಾಗೂ ಡಿ.ಪಿ.ಇಡಿ ಕೋರ್ಸ್ಗಳ ವಿವಿಧ ಮಾಧ್ಯಮಗಳ ಪ್ರಥಮ ವರ್ಷದ ವ್ಯಾಸಂಗಕ್ಕಾಗಿ ಸರ್ಕಾರಿ ಕೋಟಾದಡಿ ಲಭ್ಯವಿರುವ ಸೀಟುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆಫ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಇಲಾಖೆಯ ವೆಬ್ಸೈಟ್ www.schooleducation.karnataka.gov.in ಮೂಲಕ ಅರ್ಜಿ ಡೌನ್ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಕಲಬುರಗಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಕೇಂದ್ರದಲ್ಲಿ ಜೂನ್ 1ರ ಸಂಜೆ 5.30ರೊಳಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ ಜೂನ್ 1ರೊಳಗೆ ಪಾವತಿಸಬೇಕು. ಜೂನ್ 6ರಂದು ಆಯ್ಕೆ ಪಟ್ಟಿ ಪ್ರಕಟಿಸಲಿದ್ದು, ಜೂನ್ 8ರಿಂದ 15ರ ವರೆಗೆ ದಾಖಲಾತಿ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿ ಅಮರೇಶ ಎಲ್. ಕಾಂಬಳೆ (9845831953) ಅವರನ್ನು ಸಂಪರ್ಕಿ ಸಲು ಡಯಟ್ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-34-414455671

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.