ಕಲಬುರಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಗಳಂಗಳಪ್ಪ ಪಾಟೀಲ್ (ಎಸ್.ಬಿ.ಪಾಟೀಲ್) ಬಸವಾದಿ ಶರಣ ಸಾಹಿತ್ಯ ಕೇಂದ್ರದ ಸಭೆ ಕುಲಪತಿ ಶಶಿಕಾಂತ ಉಡಿಕೇರಿ ಅಧ್ಯಕ್ಷತೆಯಲ್ಲಿ ಜರುಗಿತು .

ಸಭೆಯಲ್ಲಿ ಕೇಂದ್ರವು ಗುಲಬರ್ಗಾ ಆಕಾಶವಾಣಿ ಸಹಯೋಗದಲ್ಲಿ ರಾಜ್ಯಮಟ್ಟದಲ್ಲಿ ಪ್ರಸಾರವಾಗುವ ಪ್ರಾಯೋಜಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು, ಜಿಲ್ಲೆಯ ವಿವಿಧ ಶಾಲೆಕಾಲೇಜುಗಳ ಸಹಯೋಗದೊಂದಿಗೆ ಶರಣರ ಸಂದೇಶಗಳನ್ನು ಸಾರುವ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಅಜ್ಞಾತ ಶರಣರ ಕುರಿತು ಸಂಶೋಧನಾತ್ಮಕ ಲೇಖನಗಳನ್ನು ಸಂಪಾದಿಸಿ ಪುಸ್ತಕಗಳನ್ನು ಪ್ರಕಟಿಸಲು ಸಮಾಲೋಚಿಸಲಾಯಿತು. ವಚನ ಸಾಹಿತ್ಯ ಡಿಪ್ಲೊಮಾ/ ಸರ್ಟಿಫಿಕೇಟ್ ಕೋರ್ಸ್ಗಳನ್ನು ಆರಂಭಿಸುವ ಬಗ್ಗೆಯೂ ಚಿಂತಿಸಲಾಯಿತು.

ಸಭೆಯಲ್ಲಿ ಕುಲಪತಿ ಪ್ರೊ.ಶಶಿಕಾಂತ ಉಡಿಕೇರಿ, ಕುಲಸಚಿವ ಪ್ರೊ. ರಮೇಶ ಲಂಡನಕರ್, ಕೇಂದ್ರದ ನಿರ್ದೇಶಕ ಎಸ್.ಎಂ. ಹನಗೋಡಿಮಠ, ಕಾಯಂ ಸದಸ್ಯರಾದ ಬಂಡಪ್ಪ ಕೇಸುರ್, ವಿ.ಜಿ.ಅಂದಾನಿ, ಸಲಹಾ ಸಮಿತಿ ನಿರ್ದೇಶಕ ಆನಂದ ಪಾಟೀಲ ಸಿದ್ಧಾಮಣಿ, ಗಣಪತಿ ಸಿನ್ನೂರ್, ವೀರಶೆಟ್ಟಿ ಬಿ. ಗಾರಂಪಳ್ಳಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-34-433685210

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.