ಕಲಬುರಗಿ: ನಗರದ ಶಹಾಬಾದ್ ರಸ್ತೆಯಲ್ಲಿರುವ ಕೆನ್ಬ್ರಿಡ್ಜ್ ಸಿಬಿಎಸ್ಇ ಶಾಲೆಗೆ 2026ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ ಎಂದು ಶಾಲೆಯ ಪ್ರಾಂಶುಪಾಲೆ ನೀತಾ ಪುರೋಹಿತ್ ತಿಳಿಸಿದ್ದಾರೆ.

ಪರೀಕ್ಷೆಗೆ ಹಾಜರಾದ 197 ವಿದ್ಯಾರ್ಥಿಗಳಲ್ಲಿ 92 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದಿದ್ದಾರೆ. 11 ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚು, 18 ವಿದ್ಯಾರ್ಥಿಗಳು ಶೇ 85ಕ್ಕಿಂತ ಅಧಿಕ, 63 ವಿದ್ಯಾರ್ಥಿಗಳು ಶೇ75ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. 40 ವಿದ್ಯಾರ್ಥಿಗಳು ಶೇ65ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-34-46054203

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.