ಕಲಬುರಗಿ: ‘ಪ್ರತಿವರ್ಷ ಬ್ರಾಹ್ಮಣ ಸಮಾಜದ ಇಬ್ಬರು ವಿದ್ಯಾರ್ಥಿಗಳ ಓದಿಗೆ ನೆರವು ನೀಡಲು ನಿರ್ಧರಿಸಲಾಗಿದೆ’ ಎಂದು ಸತ್ಯ ಪ್ರಮೋದತೀರ್ಥ ಕೃಪಾಪೋಷಿತ ಪಾರಾಯಣ ಸಂಘದ ಸದಸ್ಯರೂ ಆಗಿರುವ ನೂತನ ವಿದ್ಯಾಲಯ ಸಂಸ್ಥೆ ಅಧ್ಯಕ್ಷ ಗೌತಮ್ ಜಾಗಿರದಾರ ಹೇಳಿದರು.

ಪಾರಾಯಣ ಸಂಘದಿಂದ ನಗರದ ನೂತನ ವಿದ್ಯಾಲಯ ಸಂಸ್ಥೆಯ ಅನಂತರಾವ ದೇಶಮುಖ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,‘ನಮ್ಮ ಸಮಾಜ ಶಿಕ್ಷಣಕ್ಕೆ ಒತ್ತು ನೀಡ ಬೇಕು. ಬಡತನದಿಂದಾಗಿ ಕೆಲ ವಿದ್ಯಾರ್ಥಿಗಳಿಗೆ ಓದಲು ಸಾಧ್ಯವಾಗುತ್ತಿಲ್ಲ. ಅಂಥವರ ನೆರವಿಗೆ ಬರಬೇಕು’ ಎಂದರು. ವಿಶ್ವಮಧ್ವ ಮಹಾಪರಿಷತ್ತಿನ ಅಧ್ಯಕ್ಷ ಡಿ.ಕೆ.ಕುಲಕರ್ಣಿ, ಬಿ.ಜಿ.ದೇಶಪಾಂಡೆ, ರಾಘವೇಂದ್ರ ಕುಲಕರ್ಣಿ ಕೋಗನೂರ, ಪಾರಾಯಣ ಸಂಘದ ಸದಸ್ಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-34-275134165

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.