ಕಲಬುರಗಿ: ಪ್ರಶಾಂತ ನಗರದ ಹನುಮಾನ ಮಂದಿರದಲ್ಲಿ ಶ್ರೀರಾಮ ಸೇವಾ ಪರಿಷತ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಬ್ರಾಹ್ಮಣ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಅರ್ಚಕ ಗುಂಡಾಚಾರ್ಯ ನರಿಬೋಳ ಮಾತನಾಡಿ, ‘ವಿದ್ಯಾರ್ಥಿಗಳು ಓದುವಾಗ, ಪಾಲಕರು ಗಮನಹರಿಸಿ ಅವರಿಗೆ ಮಾರ್ಗದರ್ಶನ ಮಾಡಬೇಕು. ಮಕ್ಕಳ ಮೇಲೆ ಅತಿಯಾದ ಒತ್ತಡ ಹಾಕಬಾರದು’ ಎಂದರು.

ರಾಮಾಚಾರ್ಯ ಘಂಟಿ, ಹರಿಪ್ರಸನ್ನ ಚಿತ್ತಾಪುರ, ಪಿ.ವಿ.ಜೋಶಿ, ಲಕ್ಷ್ಮಿಕಾಂತ ಮೋಹಿರ, ಶಾಮರಾವ ಬಂಕುರ್ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಪ್ರಸನ್ನ ದೇಶಪಾಂಡೆ, ಪ್ರಮೋದ ಪಂತ, ನರಸಿಂಹ ಅಗ್ನಿಹೋತ್ರಿ, ಗುರುರಾಜ್ ಬಂಕುರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-34-748953375

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.