ಕಲಬುರಗಿ: ನಗರದ ಎಸ್.ಆರ್.ಎನ್ ಮೆಹತಾ ಸಿಬಿಎಸ್ಇ ಶಾಲೆಯ ವಿದ್ಯಾರ್ಥಿನಿ ತನ್ವಿ ಚೈತನ್ಯ ಕೊಠಾರಿ, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ)ಯ ‘ಇಸ್ರೊ ಯುವಿಕಾ–2026’ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಈ ಯುವ ವಿಜ್ಞಾನಿ ಕಾರ್ಯಕ್ರಮದಲ್ಲಿ ಸುಮಾರು 456 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಅದರಲ್ಲಿ ಕರ್ನಾಟಕದಿಂದ ಆಯ್ಕೆಯಾದ 12 ವಿದ್ಯಾರ್ಥಿಗಳಲ್ಲಿ ಉತ್ತರ ಕರ್ನಾಟಕ ಪ್ರದೇಶದಿಂದ ತನ್ವಿ ಚೈತನ್ಯ ಕೊಠಾರಿ ಏಕೈಕ ವಿದ್ಯಾರ್ಥಿನಿ. ಅಲ್ಲದೇ ಬೆಂಗಳೂರಿನ ಯು.ಆರ್. ರಾವ್ ಸ್ಯಾಟಲೈಟ್ ಸೆಂಟರ್ (ಯುಆರ್ಎಸ್ಸಿ)ನಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂತರಿಕ್ಷ ವಿಜ್ಞಾನ ಹಾಗೂ ಇಸ್ರೊ ವಿಜ್ಞಾನಿಗಳೊಂದಿಗೆ ಸಂವಾದ ನಡೆಸುವ ಅಮೂಲ್ಯ ಅನುಭವ ಪಡೆದಿದ್ದಾರೆ.

ಈ ಸಾಧನೆಗಾಗಿ ಶಾಲೆಯ ಚೇರ್ಮನ್ ಪ್ರೀತಮ್ ಮೆಹತಾ, ವ್ಯವಸ್ಥಾಪಕ ಚಕೋರ ಮೆಹತಾ, ಪ್ರಾಂಶುಪಾಲ ರಾಜಶೇಖರ ರೆಡ್ಡಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-34-739636606

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.