ಕಲಬುರಗಿ: 2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಮೂರು ವರ್ಷದ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು https://khtigadag.ac.in/AdmissionForm.pdf ಮೂಲಕ ಡೌನ್ಲೊಡ್ ಮಾಡಿಕೊಂಡು ಭರ್ತಿ ಮಾಡಿ ಗದಗ-ಬೆಟಗೇರಿಯ ನರಸಾಪುರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ ಪ್ರಾಂಶುಪಾಲರ ವಿಳಾಸಕ್ಕೆ ಮೇ 30 ರೊಳಗಾಗಿ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ-08372-259664, ಮೊ.ಸಂಖ್ಯೆ: 9916143619 ಅಥವಾ ಕಲಬುರಗಿ ಜಿಲ್ಲಾ ಪಂಚಾಯಿತಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08472-278629 ಗಳಿಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-34-160949203

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.