ಕಲಬುರಗಿ: ‘ಯುವಜನಾಂಗ ಮಹನೀಯರ ಜೀವನ ಚರಿತ್ರೆ ಓದಬೇಕು. ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬಾಳಬೇಕು’ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಪ್ರಭಾರ ಅಧ್ಯಕ್ಷೆ ಮಾಲತಿ ರೇಶ್ಮಿ ಹೇಳಿದರು.

ಅಲ್ ಬದರ್ ಶಿಕ್ಷಣ ಮಹಾವಿದ್ಯಾಲಯ ದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗಾಗಿ ಆಯೋಜಿಸಿದ್ದ ‘ಚುನಾವಣೆಗಳಲ್ಲಿ ಹಣಬಲ ನಿಯಂತ್ರಿಸಿ–ಪ್ರಜಾಪ್ರಭುತ್ವ ಉಳಿಸಿ’ ವಿಚಾರ ಸಂಕಿರಣದಲ್ಲಿ ಮಾತನಾಡಿದರು.

‘ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯೆ ಮಲ್ಲಮ್ಮ ಮಂಠಾಳ, ‘ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಹಣಬಲದಿಂದ ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿದೆ’ ಎಂದು ಅಭಿಪ್ರಾಯಪಟ್ಟರು.

ಭಾರತೀಯ ಚುನಾವಣಾ ಸುಧಾರಣಾ ಹೋರಾಟ ಸಮಿತಿ ಸಂಸ್ಥಾಪಕ ರಮೇಶ ಆರ್.ಧುತ್ತರಗಿ, ಪ್ರಶಿಕ್ಷಣಾರ್ಥಿ ದುಂಡಮ್ಮ, ಉಪನ್ಯಾಸಕ ಮಹಾಂತಪ್ಪ, ಆನಂದಮ್ಮ, ಬೋರಮ್ಮ ಸೇರಿದಂತೆ ಉಪನ್ಯಾಸಕರು, ಬೋಧಕೇತರ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-34-665200677

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.