ಬೆಟ್ಟದಪುರ: ಸಮೀಪದ ಕಣಗಾಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಾರಿ ಒಂದನೇ ತರಗತಿಗೆ ದ್ವಿಭಾಷಾ ಮಾಧ್ಯಮದಲ್ಲಿ ಇಂಗ್ಲಿಷ್ ಮಾಧ್ಯಮ ಶಿಕ್ಷಣ ನಡೆಸಲು ಸರ್ಕಾರದಿಂದ ಅನುಮತಿ ದೊರೆತಿದೆ.

ಮೇ 31ರೊಳಗೆ 5 ವರ್ಷ 10 ತಿಂಗಳು ವಯಸ್ಸು ಪೂರ್ಣಗೊಂಡ ಮಕ್ಕಳನ್ನು ಒಂದನೇ ತರಗತಿಗೆ ದಾಖಲಿಸಿಕೊಳ್ಳಲಾಗುವುದು ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಕಣಗಾಲು ಹಾಗೂ ಸುತ್ತಮುತ್ತಲಿನ ಕೆ.ಬಸವನಹಳ್ಳಿ, ಮನುಗನಹಳ್ಳಿ, ಕೋಟೆಯನಕೊಪ್ಪಲು, ಐಚನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಮಾಹಿತಿಗೆ ಮುಖ್ಯ ಶಿಕ್ಷಕ ರವಿ ಬಿ.ಬಿ. (8747959740) ಹಾಗೂ ಸಹ ಶಿಕ್ಷಕರಾದ ಯದುಕುಮಾರ್ (9740609294) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-38-1131333668

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.