ಕನಕಗಿರಿ: ಪ್ರಸಕ್ತ ವರ್ಷದಲ್ಲಿ ಒಂದನೇಯ ತರಗತಿಯಿಂದಲೆ ಇಂಗ್ಲಿಷ್ ಕಲಿಸಲಾಗುತ್ತಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಶಂಶಾದಬೇಗ್ಂ ತಿಳಿಸಿದರು.

ಪಟ್ಟಣರ ವಿವಿಧ ಬೀದಿಗಳಲ್ಲಿ ಶನಿವಾರ ಶಾಲಾ ದಾಖಲಾತಿ ಆಂದೋಲನ ಜಾಥಾ ನಡೆಸಿ ಅವರು ಮಾತನಾಡಿದರು.

ಪಠ್ಯಪುಸ್ತಕಕ್ಕೆ ಸಂಬಂಧಿಸಿದಂತೆ ಈಗಾಗಲೆ ಪಠ್ಯಪುಸ್ತಕ ಸರಬರಾಜು ಆಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಸಾಕ್ಸ್, ಶೂ ಹಾಗೂ ಬಿಸಿಯೂಟ ನೀಡಲಾಗುತ್ತಿದೆ. ಪಾಲಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.

ಶಿಕ್ಷಣ ಪ್ರೇಮಿ ಪವಿತ್ರ ಭತ್ತದ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-35-1715878553

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.